ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ಬೆಂಗಳೂರು, 27, ಏಪ್ರಿಲ್ 2020: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಕೊರೊನಾ ಪೆಶೆಂಟ್ ನಂಬರ್ 466. ಘಟನೆ ಬಗ್ಗೆ ಆಸ್ಪತ್ರೆ ವೈದ್ಯರು ಮತ್ತು ಪೊಲೀಸರಿಂದ ಪರಿಶೀಲನೆ ನಡೆದಿದೆ.