ಜನಾಭಿಪ್ರಾಯಕ್ಕೆ ಮಣಿದ ರಾಜ್ಯ ಸರಕಾರ : ಲಾಕ್ ಡೌನ್ ಮುಂದುವರಿಕೆಗೆ ನಿರ್ಧಾರ. ಮೈಸೂರು, ಏ.18,2020 : (.. ) ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ 1. ದ್ವಿ-ಚಕ್ರ ವಾಹನಗಳ (-) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ ನಿರ್ಧಾರವನ್ನು ಪುನರ್ ಪರಿಶೀಲಿಸಿ, ದ್ವಿ-ಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಲಾಕ್ಡೌನ್ ಸಮಯದಲ್ಲಿದ್ದಂತೆ ಯಥಾಸ್ಥಿತಿಯನ್ನು ಮುಂದುವರೆಸಲಾಗುತ್ತದೆ. 2. ಐ.ಟಿ.ಬಿ.ಟಿ. ಕ್ಷೇತ್ರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕೊಟ್ಟು, ಉಳಿದಂತೆ ಮನೆಯಿಂದಲೇ ಕೆಲಸ ( )ನೀತಿಯನ್ನು ಮುಂದುವರೆಸಲಾಗುವುದು. : ----- : , , . 1. -- , - . . 2. .... -- , .