543 ಲೋಕಸಭೆ ಕ್ಷೇತ್ರಗಳ ಚುನಾವಣೆಗೆ ಇಂದೇ ದಿನಾಂಕ ಘೋಷಣೆ – ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ. ನವದೆಹಲಿ,ಮಾರ್ಚ್,16,2024(..): 543 ಲೋಕಸಭೆ ಚುನಾವಣೆಗೆ ಇಂದೇ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದು ಇಂದು ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಲಿದ್ದಾರೆ. 543 ಕ್ಷೇತ್ರಗಳಿಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಲೋಕಸಭೆ ಚುನಾವಣೆ ನಡೆಸಲು ಆಯೋಗ ಸರ್ವ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. : – 543 –- – -