ಇಂದಿನ ಭವಿಷ್ಯ: ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ… ಬೆಂಗಳೂರು,ಮಾ,16,2020(..): ಇಂದಿನ ಭವಿಷ್ಯ: ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ… ಮೇಷ ರಾಶಿ- ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ.ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮಾನಸಿಕ ಒತ್ತಡವನ್ನು ಹೊಡೆದೋಡಿಸಲು ಆಧ್ಯಾತ್ಮಿಕತೆ ಒಂದು ಅತ್ಯುತ್ತಮ ಆಯ್ಕೆಯಾಗಿರುವುದರಿಂದ ನೀವು ಅದರ ಸಹಾಯ ಪಡೆಯಲು ಈಗ ಒಳ್ಳೆಯ ಸಮಯ ನಿಮ್ಮ ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ಇಂದು ವಿಷಯಗಳು ನಿಜವಾಗಿಯೂ ಅಸಾಧಾರಣವಾಗಿರುತ್ತವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ವೃಷಭ ರಾಶಿ-ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ.ತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ.ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಮಿಥುನ ರಾಶಿ- ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ನಿಮ್ಮ ವಸ್ತುಗಳ ಬಗ್ಗೆ ಅಸಡ್ಡೆ ಹೊಂದಿದ್ದಲ್ಲಿ ನಷ್ಟ ಅಥವಾ ಕಳ್ಳತನ ಆಗಬಹುದು. ಪ್ರೇಮನಿವೇದನೆ ನಿಮ್ಮ ಹೊರೆಯನ್ನು ಇಳಿಸುವುದರಿಂದ ನಿಮಗೆ ಆನಂದವಾಗಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಕಟಕ ರಾಶಿ- ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ನಿಮ್ಮ ಯೋಜನೆಗಳು ಒಬ್ಬ ಅನಿರೀಕ್ಷಿತ ಅತಿಥಿಯ ಕಾರಣ ಹಾಳಾಗಬಹುದು, ಆದರೆ ಇದು ನಿಮ್ಮ ದಿನವನ್ನು ಉತ್ತಮವಾಗಿಸುತ್ತದೆ. ಧೂಮಪಾನ ತ್ಯಜಿಸುವುದು ನೀವು ದೈಹಿಕವಾಗಿ ಆರೋಗ್ಯವಾಗಿ ಉಳಿಯಲು ಸಹಾಯ ಮಾಡುತ್ತದೆ.ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಸಿಂಹ ರಾಶಿ- ನಿಮ್ಮ ಕುಟುಂಬದ ಸದಸ್ಯರು ಕಡ್ಡಿಯನ್ನು ಗುಡ್ಡ ಮಾಡುವ ಸಾಧ್ಯತೆಯಿದೆ.ಯಾವುದೇ ಹೊಸ ಜಂಟಿ ಉದ್ಯಮಕ್ಕೆ ಬದ್ಧರಾಗಬೇಡಿ ಹಾಗೂ ಅಗತ್ಯವಿದ್ದರೆ ನಿಮ್ಮ ಹತ್ತಿರದವರ ಸಲಹೆ ಪಡೆಯಿರಿ.ಹೆದರಿಕೆ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನೀವು ಇದು ನಮ್ಮ ಆಲೋಚನೆಗಳು ಮತ್ತು ಕಲ್ಪನೆಯ ಪ್ರಭಾವವೆಂದು ಅರ್ಥಮಾಡಿಕೊಳ್ಳಬೇಕುಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಕನ್ಯಾ ರಾಶಿ- ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು ಖಾಲಿಯಾಗಿಸಬಹುದು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ತುಲಾ ರಾಶಿ- ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದು ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಚಿಂತಿಸದಿರಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ವೃಶ್ಚಿಕ ರಾಶಿ- ಕೆಲಸದಲ್ಲಿ ಮತ್ತು ಮನೆಯಲ್ಲಿ ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸಬಹುದು.ಕೌಟುಂಬಿಕವಾಗಿ ನೆಮ್ಮದಿಯ ದಿನ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ಆರೋಗ್ಯದ ಬಗ್ಗೆ ಕಾಳಜಿ ತೆಗೆದುಕೊಳ್ಳುವುದು ಒಳ್ಳೆಯದು. ತಾಯಿ ಸಂಬಂಧದವರಿಂದ ದುಃಖ, ಮನೋವ್ಯಾಕುಲತೆ, ಚಿಂತೆ, ಜಿಗುಪ್ಸೆ ಕಾಡುವುದು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಧನಸ್ಸು ರಾಶಿ- ಮನಸ್ಸಿಗೆ ಸಂತೋಷವನ್ನುಂಟು ಮಾಡುವ ಘಟನೆಗಳು ನಡೆಯುವುವು.ಇಂದಿನ ಸಮಯವನ್ನು ಪೂರ್ಣವಾಗಿ, ಧನಾತ್ಮಕವಾಗಿ ಚಿಂತಿಸಿ ಕಾರ್ಯಗಳಿಗೆ ಚಾಲನೆ ನೀಡಿ. ಒಳಿತಾಗುವುದು. ನಿಮಗೆ ಅಲ್ಪ ವಿಶ್ರಾಂತಿ ದೊರೆಯುವುದು. ಹಿತಚಿಂತಕರ ಆಗಮನದಿಂದ ಮನಸ್ಸು ಪ್ರಫುಲ್ಲವಾಗುವುದು. ಬಾಳಸಂಗಾತಿ ಮತ್ತು ಮಕ್ಕಳು ನಿಮಗೆ ಸಂತಸವನ್ನುಂಟು ಮಾಡುವರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಮಕರ ರಾಶಿ- ಎಲ್ಲಾಕಾಲಕ್ಕೂ ಹಣ ನಿಮ್ಮನ್ನು ಕೈಹಿಡಿಯುತ್ತದೆ ಎಂದು ನಂಬದಿರಿ.ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಮನಸ್ಸು ಇತ್ತೀಚಿನ ಘಟನೆಗಳಿಂದ ತೊಂದರೆಗೊಳಗಾಗುತ್ತದೆಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಕುಂಭ ರಾಶಿ – ಆರ್ಥಿಕ ಮುಗ್ಗಟ್ಟು ಎದುರಾಗುವುದು. ಹೊಸ ಯೋಜನೆಗಳಲ್ಲಿಸ್ವಲ್ಪ ಏರುಪೇರಾಗುವ ಸಾಧ್ಯತೆ ಇದೆ.ಲೇವಾದೇವಿ ವ್ಯವಹಾರದಲ್ಲಿತುಸು ಎಚ್ಚರಿಕೆ ವಹಿಸಿದಲ್ಲಿಹೆಚ್ಚಿನ ಹಾನಿ ಸಂಭವಿಸುವುದಿಲ್ಲ. ಉದಾಸೀನವೇ ಅಧೋಗತಿಗೆ ಮೂಲ ಎಂದರು ಹಿರಿಯರು. ಕೆಲಸ ಕಾರ್ಯದಲ್ಲಿಉದಾಸೀನ ತೋರಬಾರದು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಮೀನ ರಾಶಿ- ದಾನ- ಧರ್ಮ ಮಾಡುವಂಥ ಮನಸ್ಸು ನಿಮ್ಮದಾಗುತ್ತದೆ. ಶ್ರೀಮಂತಿಕೆ ಕನಸುಗಳು ನನಸಾಗುವ ಸಾಧ್ಯತೆ ಇದೆ. ನಿಮ್ಮ ಪಾಲಿಗೆ ಯಶಸ್ಸು ದೊರೆಯಲಿದೆ. ಮನೆ ದೇವರ ಪ್ರಾರ್ಥನೆ ಮಾಡಿದರೆ ಮತ್ತಷ್ಟು ಯಶಸ್ಸು ದೊರೆಯಲಿದೆ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ವೃದ್ಧಿಯನ್ನು ಕಾಣಲಿದ್ದೀರಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಗುರು ಶ್ರೀನಿವಾಸ್ ಭಟ್ 9538855512 ಓಂ ಶ್ರೀ ಹೊರನಾಡು ಅನ್ನಪೂರ್ಣ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀ ಗುರು ಶ್ರೀನಿವಾಸ್ ಭಟ್ ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ,ವ್ಯಾಪಾರ, ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್ ,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ, ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಶ್ರೀನಿವಾಸ್ ಭಟ್- 9538855512 : -- -