ಜಾಣ ಅಳಿಯ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ- ಸಂಸದ ಡಿ.ಕೆ ಸುರೇಶ್. ಬೆಂಗಳೂರು,ಮಾರ್ಚ್,14,224(..):ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್ ಮಂಜುನಾಥ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಡಿ.ಕೆ ಸುರೇಶ್, ಡಾ. ಸಿ.ಎನ್ ಮಂಜುನಾಥ್ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ಮಂಜುನಾಥ್ ದೇವೇಗೌಡರ ಕುಟುಂಬದ ಭಾಗ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸ್ವಾಗತ. ಜಾಣ ಅಳಿಯ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ ಎಂದು ಟೀಕಿಸಿದರು. : . – – - – - .