ಅರ್ಧ ಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ… ಮೈಸೂರು,6,2020(..): ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕ್ಯಾತನಗಳ್ಳಿ ಬಳಿ ಅರ್ಧ ಬೆಂದ ಸ್ಥಿತಿಯಲ್ಲಿ ಪುರುಷನ ಮೃತ ದೇಹಪತ್ತೆಯಾಗಿದೆ. ಎಚ್.ಡಿ.ಕೋಟೆ ತಾಲೋಕಿನ ಕ್ಯಾತನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪೊದೆಯಯಲ್ಲಿ ಮೃತದೇಹ ಸುಡಲು ಯತ್ನಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು ಕೂಡಲೇ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರ ದೌಡಾಯಿಸಿ ಪರಿಶೀಲಿಸಿದ್ದಾರೆ. ಎಚ್.ಡಿ.ಕೋಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. : .- – – -