ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ… ಮೈಸೂರು,ಫೆ,21,2020(..): ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ಹುಣಸೂರು ಪಟ್ಟಣದಲ್ಲಿ ಹಳೇ ಲಕ್ಷ್ಮಣತೀರ್ಥ ಸೇತುವೆ ಬಳಿ ಈ ಘಟನೆ ನಡೆದಿದೆ. ಬಸ್ ಪಲ್ಟಿ ಬಸ್ ಪಲ್ಟಿ ಪರಿಣಾಮ ಚಾಲಕ, ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. : - - - – -