ಸಂಸತ್ತು ಆದೇಶ ನೀಡಿದ್ರೆ ಪಿಓಕೆಯಲ್ಲಿ ಕಾರ್ಯಾಚರಣೆಗೆ ಸಿದ್ಧ- ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಹೇಳಿಕೆ… ನವದೆಹಲಿ, ಜ,11,2020(..) ಸಂಸತ್ತು ಆದೇಶ ನೀಡಿದರೇ ಪಿಓಕೆಯಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧ ಸರ್ಕಾರ ಆದೇಶ ನೀಡಿದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆಯಲು ನಾವು ಸಿದ್ಧ ಎಂದು ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ, ಸಂಪೂರ್ಣ ಜಮ್ಮು ಕಾರ್ಶೀರ ಭಾರತ ಭಾಗವಾಗಿದೆ. ಸಂಸತ್ ಬಯಸಿದ್ರೆ ಪಿಓಕೆ ನಮ್ಮದಾಗಲಿದೆ. ಸಂಸತ್ತು ಆದೇಶ ನೀಡಿದರೇ ಪಿಓಕೆಯಲ್ಲಿ ಕಾರ್ಯಾಚರಣೆ ನಡೆಸುತ್ತೇವೆ. ನಾವು ಸಂಸತ್ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ. ನವದೆಹಲಿ:ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಕ್ಕೆ ಪಡೆಯಬೇಕು ಎಂದು ಆದೇಶ ನೀಡಿದರೆ ಆ ಕುರಿತು ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ ಎಂದು ಸೇನಾ ಮುಖ್ಯಸ್ಥ ಮುಕುಂದ್ ನರವಾಣೆ ತಿಳಿಸಿದ್ದಾರೆ. : – – – - - - .