ಸಿಎಂ ಬಿಎಸ್ ವೈ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ಧು; ಸಭೆ ನಡೆಸುವಂತೆ ಡಿಸಿಎಂ ಅಶ್ವಥ್ ನಾರಾಯಣ್ ಗೆ ಸೂಚನೆ… ಬೆಂಗಳೂರು,ಜ,8,2020(..): ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಪಡಿಸಿದ್ದಾರೆ. ಸಿಎಂ ಇಂದಿನ ಕಾರ್ಯಕ್ರಮಗಳು ರದ್ಧಾಗಿದ್ದು ಸಭೆ ನಡೆಸುವಂತೆ ಡಿಸಿಎಂ ಅಶ್ವಥ್ ನಾರಾಯಣ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಿ ಚರ್ಚಿಸಲಿದ್ದಾರೆ. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ, ಹೆಸರಘಟ್ಟ ಸರ್ಕಾರಿ ಫಿಲ್ಮಂ ಇನ್ಸ್ ಟಿಟ್ಯೂಟ್ ಕುರಿತು ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಲಿದ್ದಾರೆ. : - - - .