ಯಶವಂತಪುರ ಕ್ಷೇತ್ರದಲ್ಲಿ ಹಾವು-ಏಣಿ ಆಟ: ಮೊದಲ ಬಾರಿಗೆ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್… ಬೆಂಗಳೂರು,ಡಿ,9,2019(..): ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು , ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಯಶವಂತಪುರ ಕ್ಷೇತ್ರದಲ್ಲಿ ಹಾವು-ಏಣಿ ಆಟ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ ಮತ್ತು ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ನಡುವೆ ನೆಕ್ ಟು ನೆಕ್ ಫೈಟ್ ಉಂಟಾಗಿದೆ. . ಮೊದಲ ಬಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್. 63 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಎಸ್ ಟಿ ಸೋಮಶೇಖರ್ ಗೆ 48, 376 ಮತಗಳು. ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡಗೆ 48,313 ಮತಗಳು ಬಂದಿವೆ. : - - – -