85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ಮತ್ತು ದಿನಾಂಕ ನಿಗದಿ….. ಬೆಂಗಳೂರು , ನ.12,2019(..): 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ಮತ್ತು ದಿನಾಂಕ ನಿಗದಿಯಾಗಿದೆ. ಕಲಬುರಗಿಯಲ್ಲಿ ನಡೆಯಲಿದೆ. ಕಲಬುರಗಿ ನಗರದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಗುಲ್ಬರ್ಗಾ ವಿವಿಯಲ್ಲಿ 2020 ಫೆಬ್ರವರಿ.5, 6 ಮತ್ತು 7ರಂದು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀಮಾನಿಸಲಾಗಿದೆ. ಈ ಬಗ್ಗೆ ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ ಮಾಡಿದ್ದಾರೆ. ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಸಮ್ಮೇಳನವನ್ನು ಫೆಬ್ರವರಿಯಲ್ಲಿ ನಡೆಸಲುದ್ದೇಶಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ‍್ ಅವರು ತಿಳಿಸಿದ್ದಾರೆ. : – – 85th –-