ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ… ತುಮಕೂರು,ಅ,21,2019(..): ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆಸಿ ಪುರ ಬಳಿ ಈ ಘಟನಡೆ ನಡೆದಿದೆ. ದರ್ಶನ್(21). ಭರತ್ (23) ಸ್ಥಳದಲ್ಲೇ ಮೃತಪಟ್ಟ ಯುವಕರು. ಕಾರು ಪಲ್ಟಿಯಾಗಿ ಈಘಟನೆ ಸಂಭವಿಸಿದೆ. ಈ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.. : - - – -