ಬೆಂಗಳೂರಿನಲ್ಲಿ ಡಬಲ್ ಮರ್ಡರ್: ದಂಪತಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು…. ಬೆಂಗಳೂರು,ಅ,17,2019(..): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ನಡುವೆ ವೃದ್ಧ ದಂಪತಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಗರುಡಾಚಾರ್ ಪಾಳ್ಯದ ಆರ್.ಹೆಚ್.ಬಿ. ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಚಂದ್ರೇಗೌಡ(63), ಪತ್ನಿ ಲಕ್ಷ್ಮಮ್ಮ(55) ಮೃತಪಟ್ಟ ದಂಪತಿ. ನಿನ್ನೆ ರಾತ್ರಿ ಮನೆಯಲ್ಲಿದ್ದ ವೃದ್ಧದಂಪತಿಯನ್ನ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ದರೋಡೆಕೋರರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಹದೇವಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. …. . :, 63 , 55 , . , . 3 . . . 10am . . . . : - –