ಖಾತೆ ತೆರೆದ ಚಿನ್ನಾರಿ ಮುತ್ತ ! ಬೆಂಗಳೂರು, ಸೆಪ್ಟೆಂಬರ್ 28, 2019 (..):ನಟ ವಿಜಯ ರಾಘವೇಂದ್ರ ಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದಿದ್ದಾರೆ. ಅಧಿಕೃತವಾಗಿ ಇನ್‌ಸ್ಟಾಗ್ರಾಮ್ ಖಾತೆ ಅನ್ನು ನಾನೇ ನಿರ್ವಹಿಸುತ್ತಿದ್ದು ಇದರಿಂದ ಅಭಿಮಾನಿಗಳ ಜೊತೆ ನೇರ ಸಂಪರ್ಕ ಸಾಧ್ಯವಾಗುತ್ತದೆ. ನಾನೆ ಈ ಖಾತೆಯನ್ನು ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ. ಅಂದಹಾಗೆ ಚಿನ್ನಾರಿ ಮುತ್ತ ವಿಜಯ್ ಮಾಲ್ಗುಡಿ ಡೇಸ್ ಸಿನಿಮಾ ಮುಗಿಸಿದ್ದು, ಇದರ ಚಿತ್ರೀಕರಣ ಮುಕ್ತಾಯವಾಗಿದೆ. ಹೀಗಾಗಿ ಚಿತ್ರದ ಮೇಲಿನ ಕುತೂಹಲ ಹೆಚ್ಚಾಗಿದೆ.