ಪಡ್ಡೆ ಹುಡುಗರ ನಿದ್ದೆಗೆಡಿಸಿದ ಲಕ್ಷ್ಮೀ ರೈ ! ಬೆಂಗಳೂರು, ಸೆಪ್ಟೆಂಬರ್ 26, 2019 (..): ಬೋಲ್ಡ್ ಬೆಡಗಿ ಲಕ್ಷ್ಮೀ ರೈ ಹಾಟ್ ಅವತಾರ ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ! ಹೌದು. ನಟಿ ಲಕ್ಷ್ಮೀ ರೈ ಬಿಕಿನಿ ತೊಟ್ಟು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಪಿಂಕ್​ ಬಣ್ಣದ ಬಿಕಿನಿ ತೊಟ್ಟು ಕಣ್ಣಿಗೆ ಕೂಲಿಂಗ್​ ಗ್ಲಾಸ್​ ಹಾಕಿಕೊಂಡು ಬೀಚ್​ವೊಂದರ ಮುಂದೆ ಕ್ಯಾಮರಾಗೆ ಪೋಸ್​ ನೀಡಿರುವ ಫೋಟೊವನ್ನು ಲಕ್ಷ್ಮೀ ರೈ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಈ ಫೋಟೋ ವೈರಲ್ ಆಗಿದ್ದು, ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿ, ಲಕ್ಷ್ಮೀ ರೈ ಬೋಲ್ಡ್​ ನೋಟಕ್ಕೆ ಫಿದಾ ಆಗಿದ್ದಾರೆ.