ಕರಿಮೆಣಸಿಗೆ ವಿನಾಯಿತಿ ಕೋರಿ ಕೇಂದ್ರ ವಿತ್ತ ಸಚಿವರಿಗೆ ಸಂಸದ ಯದುವೀರ್ ಮನವಿ ನವದೆಹಲಿ, ಸೆಪ್ಟಂಬರ್,17,2024 (..):ಕರಿಮೆಣಸಿಗೆ ವಿನಾಯಿತಿ ಮುಂದುವರೆಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾದ ಸಂಸದ ಯದುವೀರ್ , ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಬೆಳೆಯಾದ ಕರಿಮೆಣಸಿಗೆ ಲಗತ್ತಿಸಲ್ಪಡುವ ಜಿ.ಎಸ್‌.ಟಿ ವಿನಾಯಿತಿ ಕುರಿತು ಚರ್ಚಿಸಿ ವಿನಾಯಿತಿಯನ್ನು ಮುಂದುವರಿಸುವಂತೆ ಮನವಿ ಚರ್ಚಿಸಿದರು. ’ . , , & . , & . ’ , . : , , ,