17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ- ಶಾಸಕ ಎಂ.ಪಿ ರೇಣುಕಾಚಾರ್ಯ… ದಾವಣಗೆರೆ,ಸೆ,7,2019(..in0: 17 ಅನರ್ಹ ಶಾಸಕರ ತ್ಯಾಗ ಬಲಿದಾನಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ಹೊನ್ನಾಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಈ ಹಿಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ನಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಶಾಸಕ ರೇಣುಕಾಚಾರ್ಯ 17 ಶಾಸಕರನ್ನ ಸ್ವಾತಂತ್ರ ಹೋರಾಟಕ್ಕೆ ಹೋಲಿಸಿದ್ದಾರೆ. : – – 17 - – .