ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣು.. ಮೈಸೂರು,ಸೆ,7,2019(..): ಜೀವನದಲ್ಲಿ ಜಿಗುಪ್ಸೆಯಿಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಎಚ್ ಡಿ ಕೊಟೆ ಪಟ್ಟದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಪಟ್ಟಣದ ಸ್ಟೇಡಿಯಂ ಬಡಾವಣೆ ನಿವಾಸಿ ಮಂಜು (30) ನೇಣಿಗೆ ಶರಣಾದ ವ್ಯಕ್ತಿ. ಜೀವನದಲ್ಲಿ ಜಿಗುಪ್ಸೆಯಿಂದಾಗಿ ಮನೆಯಲ್ಲಿನ ಪ್ಯಾನ್ ಗೆ ನೇಣು ಬಿಗಿದುಕೊಂಡು ಮಂಜು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಎಚ್.ಡಿ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. : - – -