ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ. ಬೆಂಗಳೂರು,ಫೆಬ್ರವರಿ,16,2024(..):ಗ್ರಾಮೀಣ ಪತ್ರಕರ್ತರಿಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಹೌದು, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ. ಇಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ. : - - - - .