ಸೆ.7 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ…. ಮೈಸೂರು,ಆ,29,2019(..): ಸೆಪ್ಟಂಬರ್ 7 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಬಿ,ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸೆಪ್ಟೆಂಬರ್ ೭ ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರವಾಹ ಪರಿಸ್ಥಿತಿಯ ಕುರಿತು ‌ಮನವರಿಕೆ ಮಾಡುವ ಜತೆಗೆ ಹೆಚ್ಚಿನ ಪರಿಹಾರ ಕೋರಲಾಗುವುದು. ಕೇಂದ್ರ ಸರ್ಕಾರ ರಾಜ್ಯಕ್ಕೆ ಶೀಘ್ರ ಶುಭ ಸುದ್ದಿ ನೀಡಲಿದೆ ಎಂದು ತಿಳಿಸಿದರು. ಮೂವರು ಡಿಸಿಎಂ ವಿಚಾರವಾಗಿ ಕೇಳಿದ ಪ್ರಶ್ನೆಗೆ ಕೋಪಗೊಂಡು ಸಿಎಂ ಬಿ.ಎಸ್ ಯಡಿಯೂರಪ್ಪ ನಿರ್ಗಮಿಸಿದರು. : – –- 7