ಮೆಗಾಸ್ಟಾರ್ ಚಿರಂಜೀವಿಗೆ ಜನ್ಮದಿನದ ಸಂಭ್ರಮ: ಶುಭ ಕೋರಿದ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರು, ಆಗಸ್ಟ್ 22, 2019 (..): ಇಂದು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ… ಚಿರು ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಜೊತೆಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಶುಭ ಕೋರಿದ್ದಾರೆ. ಟ್ವಿಟ್ಟರ್ ಖಾತೆಯ ಮೂಲಕ ಚಿರಂಜೀವಿ ವಿಶ್ ಸುಮಲತಾ ವಿಶ್ ಮಾಡಿದ್ದಾರೆ. ಜೊತೆಗೆ ಒಂದು ವಿಶೇಷ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸುಮಲತಾ ಹಾಗೂ ಅಂಬರೀಶ್ ಇಬ್ಬರ ಜೊತೆಗೆ ಚಿರಂಜೀವಿ ಇದ್ದಾರೆ.