ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಮೈಸೂರು,ಆ,12,2019(..): ಸಾಂಸ್ಕೃತಿಕ ನಗರಿ ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿರುವ ಘಟನೆ ಇಂದು ನಡೆದಿದೆ. ಮಾರುಕಟ್ಟೆಯ ಕರ್ಫೂರದ ಅಂಗಡಿಗೆ ಬೆಂಕಿ ಬಿದ್ದಿದ್ದು. ವಿದ್ಯುತ್ ಶಾಟ್೯ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. : – –