ಅತೃಪ್ತ ಶಾಸಕರ ಅನರ್ಹತೆಯಿಂದ ಅತ್ಯಂತ ಹೆಚ್ಚು ಲಾಭ ಬಿಜೆಪಿಗೆ- ಹೇಗೆ ಲಾಭವಾಗುತ್ತೆ ಎಂಬುದನ್ನ ವಿವರಿಸಿದ ದಿನೇಶ್ ಅಮೀನ್ ಮಟ್ಟು… ಬೆಂಗಳೂರು,ಜು,17,2019(..) ಅತೃಪ್ತ ಶಾಸಕರು ಅನರ್ಹತೆಗೊಂಡರೇ ಬಿಜೆಪಿಗೆ ಅತ್ಯಂತ ಹೆಚ್ಚು ಲಾಭವಾಗಲಿದೆ ಎಂದು ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ದಿನೇಶ್ ಅಮಿನ್ ಮಟ್ಟು ಸಿಎಂ ಮಾಧ್ಯಮ ಸಲಹೆಗಾರರಾಗಿದ್ದರು. ಅತೃಪ್ತ ಶಾಸಕರ ಅನರ್ಹತೆಯಿಂದ ಬಿಜೆಪಿಗೆ ಹೇಹೆ ಹೆಚ್ಚು ಲಾಭವಾಗುತ್ತದೆ ಎಂಬುದನ್ನ ದಿನೇಶ್ ಅಮಿನ್ ಮಟ್ಟು ತಿಳಿಸಿದ್ದಾರೆ. ಅತೃಪ್ತ ಶಾಸಕರ ಅನರ್ಹತೆಯಿಂದ ಇದರಿಂದ ಈ ಹಿನ್ನೆಲೆಯಲ್ಲಿ ಶಾಸಕರ ಅನರ್ಹತೆಗಾಗಿ ಬಹಿರಂಗವಾಗಿಯೋ, ರಹಸ್ಯವಾಗಿಯೋ ಬಿಜೆಪಿ ನಾಯಕರು ಸಹಕರಿಸಬೇಕು. ಇಂತಹ ಪ್ರಯತ್ನವನ್ನು ಬಿಜೆಪಿ ಮಾಡಿದರೆ ಈ ಒಂದು ಕಾರಣಕ್ಕಾಗಿ ಆ ಪಕ್ಷವನ್ನು ನಾನು ಅಭಿನಂದಿಸುತ್ತೇನೆ ಎಂದು ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. : -- –-