ಆಷಾಢ ಶುಕ್ರವಾರ ಹಿನ್ನೆಲೆ: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಜನ ಸಾಗರ.. ಮೈಸೂರು,ಜು,5,2019(..): ಇಂದು ಆಷಾಢ ಶುಕ್ರವಾರದ ಪೂಜಾ ಕಾರ್ಯಕ್ರಮ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜನ ಸಾಗರ ಹರಿದು ಬಂದಿದ್ದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಿದ್ದಾರೆ. ಬೆಳಿಗ್ಗೆಯಿಂದ ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ತಾಯಿ ಚಾಮುಂಡೇಶ್ವರಿ ದರ