:ಯುವತಿಗೆ ಗಾಂಜಾ ನೀಡಿ ಸಾಮೂಹಿಕ ಅತ್ಯಾಚಾರ‌ ನಡೆಸಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ .. ಮಂಗಳೂರು, ಜು.03, 2019 : (.. ) : ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಗ್ಯಾಂಗ್ ರೇಪ್.ಯುವತಿಗೆ ಗಾಂಜಾ ನೀಡಿ ಸಾಮೂಹಿಕ ಅತ್ಯಾಚಾರ‌.ವಿದ್ಯಾರ್ಥಿಗಳಿಂದ ಸಹಪಾಠಿಯ ಮೇಲೆ ಅತ್ಯಾಚಾರ. ಪ್ರಜ್ಞಾಹೀನ ಸ್ಥತಿಯಲ್ಲಿರುವ ವಿದ್ಯಾರ್ಥಿನಿ ಮೇಲೆ ಎರಗಿದ ಕ್ರಿಮಿಗಳು.ಸಾಮೂಹಿಕ ಅತ್ಯಾಚಾರ ಕೃತ್ಯವನ್ನು ಚಿತ್ರೀಕರಣ ಮಾಡಿ ನಂತರ ಆ ವಿಡೀಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಕಿಡಿಗೇಡಿಗಳು.ವೀಡಿಯೋ ಸಂಬಂಧ ತನಿಖೆಗೆ ಆದೇಶಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್. ——– : ------.--