ರಾಜ್ಯದ ಐತಿಹಾಸಿಕ – ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆದೇಶ ಬೆಂಗಳೂರು, ಜೂನ್ 07,2019(..): ಧಾರ್ಮಿಕ ದತ್ತಿ ಇಲಾಖೆ ಅಧೀನದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದ ಐತಿಹಾಸಿಕ ಹಾಗೂ ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೆಳಕಂಡ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆ ಚ್.ಡಿ.ರೇವಣ್ಣ, ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. : --- # # # # #