ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ. ನವದೆಹಲಿ,ಫೆಬ್ರವರಿ,3,2024(..):ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದ ಅಭಿವೃದ್ಧಿಗೆ ಎಲ್ ಕೆ ಅಡ್ವಾಣಿ ಅವರ ಕೊಡುಗೆ ಅಪಾರ. ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಶುಭ ಕೋರಿದ್ದಾರೆ. : – ‘ ’ –- -