ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ… ಮಂಡ್ಯ,ಮೇ,29,2019(..) ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ 6 ಮಂದಿಗೆ ಗಾಯವಾಗಿರುವ ಘಟನೆ ಮಂಡ್ಯ ತಾಲ್ಲೂಕಿನಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು ಹನಕೆರೆ ಗೇಟ್ ಬಳಿ ಈ ಘಟನೆ ನಡೆದಿದೆ. ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ ಘಟನೆಯಲ್ಲಿ 6 ಮಂದಿ ಗಾಯವಾಗಿದ್ದು ಗಾಯಾಳುಗಳನ್ನ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : . 6 . # # #