ಈ ಕ್ಷಣದಲ್ಲಿ : ಹಿಂದಿಭಾಷಿಕ ರಾಜ್ಯಗಳಲ್ಲಿ ಬಿಜೆಪಿ ನಾಗಾಲೋಟ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಬೆಂಗಳೂರು, ಮೇ 23, 2019 : (.. ) ಹಿಂದಿಭಾಷಿಕ ರಾಜ್ಯವಿರುವ ಕಡೆಗಳಲ್ಲಿ ಬಿಜೆಪಿ ಮುನ್ನಡೆಯತ್ತ ಸಾಗಿದ್ದು, ಬಿಜೆಪಿ ಅಭ್ಯಥರ್ಿಗಳು ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ನವದೆಹಲಿ,ಮಧ್ಯಪ್ರದೇಶ,ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿ ನಿರೀಕ್ಷೆಯಂತೆ ಮುನ್ನಡೆ ಕಾಯ್ದುಕೊಂಡಿದ್ದು,ಹಿಂದಿಭಾಷಿಕರು ಬಿಜೆಪಿ ಪರ ಒಲವು ತೋರಿದ್ದಾರೆಅನ್ನಿಸುತ್ತಿದೆ. ಈ ಐದು ರಾಜ್ಯದಲ್ಲಿ ಬಿಜೆಪಿ ಅಭ್ಯಥರ್ಿಗಳು ಆರಂಭಿಕವಾಗಿಯೇ ಉನ್ನಡೆ ಉಳಿಸಿಕೊಂಡಿದ್ದರೆ, ಯುಪಿಎ ತೀವ್ರ ಪೈಪೋಟಿ ನೀಡುತ್ತಿದೆ. ನಿಖಿಲ್ ಕುಮಾರಸ್ವಾಮಿ ಮುನ್ನಡೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯಥರ್ಿ ನಿಖಿಲ್ ಕುಮಾರಸ್ವಾಮಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ 1530 ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ result2019, ,