ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಪಟ್ಟಿ ಹೀಗಿದೆ.. ಬೆಂಗಳೂರು,ಜನವರಿ,31,2024(..):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಕಂಡಂತಿದೆ. ಸಂಶುದ್ದೀನ್ ಕೆ.ಎಣ್ಣೂರು, ವಾರ್ತಾಭಾರತಿ, ಮಂಗಳೂರು 10.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ) ಪ್ರಕಾಶ್ ಎಸ್.ಶೇಟ್, ವಿಜಯವಾಣಿ, ಹುಬ್ಬಳ್ಳಿ, ಅಮರೇಶ ದೇವದುರ್ಗ, ರಾಯಚೂರು. 11.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ) ಅಖಿಲೇಶ್ ಚಿಪ್ಪಲಿ, ಪ್ರಜಾವಾಣಿ, ಶಿವಮೊಗ್ಗ 12.ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ) ಶಶಿಕಾಂತ್ ಎಸ್.ಶಂಬಳ್ಳಿ, ಪ್ರಜಾವಾಣಿ, ಬೀದರ್ ಪ್ರಕಾಶ್ ಬಾಳಕ್ಕನವರ್, ಪ್ರಜಾವಾಣಿ, ಬಾಗಲಕೋಟೆ ನಂಜುಂಡಪ್ಪ, ದೂರದರ್ಶನ ಮತ್ತು ಆಕಾಶವಾಣಿ, ತೃಪ್ತಿ ಕುಂಬ್ರಗೋಡು, ಉದಯವಾಣಿ ಎಚ್.ಆರ್.ಅಶ್ವಿನಿ, ವಿಜಯವಾಣಿ, ಬೆಂಗಳೂರು. 16.ನಾಡಿಗೇರ ಕೃಷ್ಣರಾಯರ ಪ್ರಶಸ್ತಿ: ರಂಜಿತ್ ಅಶ್ವತ್, ವಿಶ್ವವಾಣಿ, ಎನ್. ರಾಘವೇಂದ್ರ, ಸಂಪಾದಕರು, ವಿನೋದ ಪತ್ರಿಕೆ ಎಸ್.ಶ್ಯಾಮ್ ಪ್ರಸಾದ್, ಪಿಟಿಐ, ಬೆಂಗಳೂರು ಪವನ್ ಕುಮಾರ್ ಹೆಚ್, ಡೆಕ್ಕನ್ ಹೆರಾಲ್ಡ್, ಉತ್ತರ ಕನ್ನಡ ಅಕ್ಷಯ ಪಿ.ವಿ., ಸ್ಟಾರ್ ಆಫ್ ಮೈಸೂರು, ಕೊಡಗು 21 .ಟಿ.ಕೆ.ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ) ಸಿದ್ದು ಆರ್.ಜಿ.ಹಳ್ಳಿ, ಹಾವೇರಿ, ಪ್ರಜಾವಾಣಿ ಶಶಿಕಾಂತ್ ಮೆಂಡೇಗಾರ, ಬಿಜಾಪುರ. ಕೆ.ಎನ್.ಪುಟ್ಟಲಿಂಗಯ್ಯ, ಸಂಪಾದಕರು, ಉದಯಕಾಲ ವೆಂಕಟೇಶ್ ಬಿ. ಇಮ್ರಾಪುರ, ಹೊಸ ದಿಗಂತ, ಗದಗ ವಿರೂಪಾಕ್ಷ ಕೆ. ಕವಟಗಿ, ವಿಜಯ ಕರ್ನಾಟಕ, ಚಿಕ್ಕೋಡಿ ಶಿವರಾಜ್ ಕೆಂಭಾವಿ, ಉದಯವಾಣಿ, ಲಿಂಗಸೂಗೂರು ಟಿ. ಗುರುರಾಜ್, ಸಂಪಾದಕರು, ಹಲೋ ಮೈಸೂರು ಜಗದೀಶ್ ಬೆಳ್ಳಿಯಪ್ಪ, ಟಿವಿ-9 ನವಿತಾ ಜೈನ್, ನ್ಯೂಸ್ 18, ರಾಚಪ್ಪ ಜೀ ಟಿವಿ ದಶರಥ, ಟಿವಿ-5 ಮನೋಜ್ ಕುಮಾರ್, ಪವರ್ ಟಿವಿ ಮೋಹನ್ ರಾಜ್, ಕ್ಯಾಮರಾಮೆನ್, ಸುವರ್ಣ ಟಿವಿ ನಿರ್ಮಲ ಎಲಿಗಾರ್, ಬೆಂಗಳೂರು. ಪಿ.ಬಿ.ಹರೀಶ್ ರೈ, ಮಂಗಳೂರು ಪ್ರಕಾಶ್ ಮಸ್ಕಿ, ರಾಯಚೂರು ಕೆ.ಎಸ್.ಭಾಸ್ಕರ ಶೆಟ್ಟಿ, ಬೆಂಗಳೂರು ರಾಧಾಕೃಷ್ಣ ಭಟ್ ಭಟ್ಕಳ, ಉತ್ತರ ಕನ್ನಡ. ವೆಂಕಟೇಶ್ ಮೂರ್ತಿ, ಕಲಬುರ್ಗಿ ಅರವಿಂದ ನಾವಡ, ಉಡುಪಿ ರಾಜಶೇಖರ ಜೋಗಿನ್ಮನೆ ರಮೇಶ್ ಪಾಳ್ಯ : - –-