ಮನೆಯಲ್ಲಿ ಅನುಮಾನಸ್ಪದವಾಗಿ 11 ವರ್ಷದ ಬಾಲಕಿ ಸಾವು… ಬೆಂಗಳೂರು,ಮೇ,7,2019(..): ಮನೆಯಲ್ಲಿ 11 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯ ಮಲ್ಲಸಂದ್ರದಲ್ಲಿ ಈ ಘಟನೆ ನಡೆದಿದೆ. ಮಲ್ಲಸಂದ್ರದ ಮನೆಯಲ್ಲಿ 11 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಕತ್ತಿನ ಸುತ್ತ ಗಾಯಗಳಾಗಿರುವ ಗುರುತು ಪತ್ತೆಯಾಗಿದೆ. ಮನೆಯಲ್ಲಿ ತಂದೆ ತಾಯಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : 11-- - - –