ಲೋಕಸಭೆ ಚುನಾವಣೆ: 7 ರಾಜ್ಯಗಳ 51 ಕ್ಷೇತ್ರಗಳಿಗೆ 5ನೇ ಹಂತದ ಮತದಾನ… ನವದೆಹಲಿ,ಮೇ,6,2019(..): 7 ರಾಜ್ಯಗಳ 51 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಬೆಳಗ್ಗೆ 9.30ರ ವೇಳೇ ಶೇ.12.11 ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜಸ್ತಾನದ 12ಕ್ಷೇತ್ರಗಳು, ಉತ್ತರ ಪ್ರದೇಶದ 14, ಬಿಹಾರದ 5, ಪಶ್ಚಿಮಮ ಬಂಗಾಳದ 7 ಕ್ಷೇತ್ರಗಳು ಜಾರ್ಖಂಡ್​​ ನ 4, ಜಮ್ಮು ಮತ್ತು ಕಾಶ್ಮೀರದ 2 (ಅನಂತ್ ನಾಗ್ ಹಾಗೂ ಲಡಾಖ್) ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳಲ್ಲಿ 5ನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 9,30ರ ವೇಳೆಗೆ ರಾಜಸ್ಥಾನದಲ್ಲಿ 13.37ರಷ್ಟು, ಉತ್ತರ ಪ್ರದೇಶದಲ್ಲಿ ಶೇ. 9.82ರಷ್ಟು ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ.15.19ರಷ್ಟು ಬಿಹಾರದಲ್ಲಿ ಶೇ. 11.51 ರಷ್ಟು, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 0.80ರಷ್ಟು, ಜಾರ್ಖಂಡ್ ನಲ್ಲಿ ಶೇ. 13.46ರಷ್ಟು, ಮಧ್ಯ ಪ್ರದೇಶದಲ್ಲಿ ಶೇ. 12.16ರಷ್ಟು, ಮತದಾನವಾಗಿದೆ. : - 5th - -51 – 7 .