ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಮ್ ಯೆಚೂರಿ(72) ನಿಧನ ನವದೆಹಲಿ,ಸೆಪ್ಟಂಬರ್,12,2024 (..):ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಮ್ ಯೆಚೂರಿ(72) ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಉಸಿರಾಟ ತೊಂದರೆಯಿಂದ ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರನ್ನ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ಸೀತಾರಾಂ ಯೆಚೂರಿ ಸಿಪಿಎಂ ಪ್ರಧಾನ ಕಾರ್ಯದರ್ಶಿಯಾಗಿದ್ದರು : (), , ,