ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಮರು ಪರೀಕ್ಷೆ ಒಂದು ತಿಂಗಳು ಮುಂದೂಡಿಕೆ. ಬೆಳಗಾವಿ,ಡಿಸೆಂಬರ್,4,2023(..):ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಪಿಎಸ್ ಐ ಮರುಪರೀಕ್ಷೆ ಒಂದು ತಿಂಗಳ ಕಾಲ ಮುಂದೂಡಿಕೆಯಾಗಿದೆ. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ ಐ ಹುದ್ದೆ ಮರುಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆಯಾಗಿದೆ. : - – - - - .