ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ. ಬೆಂಗಳೂರು,ನವೆಂಬರ್,25,2023(..): ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಡಿಜಿ&ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಕಮಿಷನರ್ ದಯಾನಂದ್ ಸ್ವಾಗತಿಸಿದರು. ಹೆಚ್ ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.ಕಾರ್ಯಕ್ರಮ ಮುಗಿದ ಬಳಿಕ ತೆಲಂಗಾಣಕ್ಕೆ ತೆರಳಲಿದ್ದಾರೆ. : - - –