ನ.25 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ. ಬೆಂಗಳೂರು,ನವೆಂಬರ್,22,2023(..):ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 25ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಹೆಚ್​ಎಎಲ್​​ ಏರ್​ಪೋರ್ಟ್​ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - – – 25.