ಡಿ.ವಿ ಸದಾನಂದಗೌಡರು ಚುನಾವಣೆಯಲ್ಲಿ ಸ್ಪರ್ಧಿಸಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಬೆಂಗಳೂರು,ನವೆಂಬರ್,9,2023(..):ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದ್ದು ಈ ನಡುವೆ ಮಾಜಿ ಸಿಎಂ ಡಿವಿ ಸದಾನಂದಗೌಡರು ಹೈಕಮಾಂಡ್ ಸೂಚನೆಯಂತೆ ಚುನಾವಣೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸದಾನಂದಗೌಡರು ಚುನಾವಣೆಗೆ ಸ್ಪರ್ಧಿಸಲ್ಲ. ಚುನಾವಣೆಗೆ ಸ್ಪರ್ಧಿಸದಂತೆ ಸೂಚಿಸಲಾಗಿದೆ. ಪಕ್ಷದಲ್ಲಿ ಸಕ್ರಿಯರಾಗಿರುವಂತೆ ಸದಾನಂದಗೌಡರಿಗೆ ಕೇಂದ್ರ ನಾಯಕರು ಸೂಚನೆ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು. : – –- - .