ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ನಿಧನ: ನಾಳೆ ಅಂತ್ಯಕ್ರಿಯೆ. ಚಿಕ್ಕಮಗಳೂರು,ನವೆಂಬರ್,7,2023(..):ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. : - - - - .. ( ದಾರದ ಹಳ್ಳಿ ಬೈರೇಗೌಡ ಚಂದ್ರೇಗೌಡ ) . ! 87- , . : 1983 1985. , , 1989 1994. 1999 . , , 1978 1983 . 1983 . – , , , . 1971 1977, . 1978 . 2009, , . 1986 , . , 1983 1985. . . , , , , , .