ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್. ಬೆಂಗಳೂರು, ಆಕ್ಟೋಬರ್, 21,2023(..): ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿದೆ. / / ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. : – -.