ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ. ಬೆಂಗಳೂರು,ಆಕ್ಟೋಬರ್,12,2023(..):ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ () 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ವರದಿ, ಲೇಖನ, ಸುದ್ದಿಛಾಯಾಚಿತ್ರ, ವಿಡಿಯೊ ಕ್ಲಿಪ್ಪಿಂಗ್ ಆಹ್ವಾನಿಸಲಾಗಿದೆ. ಮಾಧ್ಯಮದಲ್ಲಿ ಪ್ರಕಟವಾದ, ಪ್ರಸಾರವಾದ ವರದಿ ಸಹಿತ ಅರ್ಜಿಗಳನ್ನು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರೋಡ್, ಬೆಂಗಳೂರು-560009 ಇಲ್ಲಿಗೆ ದಿನಾಂಕ 30.10.2023 ರೊಳಗಾಗಿ ತಲಪುವಂತೆ ಕಳುಹಿಸಲು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: (ಅತ್ಯುತ್ತಮ ಅಪರಾಧ ವರದಿಗೆ) (ಅತ್ಯುತ್ತಮ ಸ್ಕೂಪ್ ವರದಿಗೆ) (ಅತ್ಯುತ್ತಮ ಕ್ರೀಡಾ ವರದಿಗೆ) 8) ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ) 9) ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ವರದಿ) ವಿದ್ಯುನ್ಮಾನ (ಟಿವಿ)ವಿಭಾಗ: 22 ಅತ್ಯುತ್ತಮ ತನಿಖಾ ವರದಿ ಷರತ್ತುಗಳು : : - - –- .