ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತ: ಸ್ಥಿತಿ ಗಂಭೀರ. ಬೆಂಗಳೂರು,ಆಗಸ್ಟ್,7,2023(..):ನಟ ವಿಜಯರಾಘವೇಂಧ್ರ ಪತ್ನಿ ಸ್ಪಂದನಾಗೆ ಹೃದಯಾಘಾತವಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾಗ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಪತಿ ವಿಜಯರಾಘವೇಂದ್ರ ಜೊತೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದೆ. : -’- - – : .