ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ 20 ಸ್ಥಾನ ನೀಡುವ ಭರವಸೆ ಕೊಟ್ಟಿದ್ದೇವೆ – ಡಿಸಿಎಂ ಡಿ.ಕೆ ಶಿವಕುಮಾರ್. ನವದೆಹಲಿ,ಆಗಸ್ಟ್,3,2023(..):ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆದಿದೆ. ರಾಜ್ಯದಿಂದ ಕನಿಷ್ಠ 20 ಸ್ಥಾನ ಗೆಲ್ಲುವುದಾಗಿ ಹೈಕಮಾಂಡ್​ಗೆ ಭರವಸೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಹೈಕಮಾಂಡ್ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್​ ಕರ್ನಾಟಕದಲ್ಲಿ ಒಗ್ಗಟ್ಟಿನ ಪ್ರದರ್ಶನವಾಗಿದೆ. ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ. ನುಡಿದಂತೆ ನಡೆದಿದ್ದೇವೆ. ವಿಧಾನಸಭೆ ಚುನಾವಣೆ ಮಾದರಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ರಾಜ್ಯದಿಂದ ....Aಗೆ 20 ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ತಿಳಿಸಿದರು. : -20 – – - – - .