ಕಚೇರಿಯಲ್ಲೇ ತಾ.ಪಂ. ನೋಡಲ್ ಅಧಿಕಾರಿ ಆತ್ಮಹತ್ಯೆಗೆ ಶರಣು. ಧಾರವಾಡ,ಜುಲೈ,15,2023(..):ಕಚೇರಿಯಲ್ಲೇ ತಾಲೂಕು ಪಂಚಾಯಿತಿ ನೋಡಲ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದ ತಾ.ಪಂ. ಕಚೇರಿಯಲ್ಲಿ ಈ ಘಟನೆ ನಡೆದಿದೆ. ನೋಡಲ್ ಅಧಿಕಾರಿ ಸಕ್ರೆಪ್ಪ ಚಿಕ್ಕೋಡಿ(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ನೋಡಲ್​ ಅಧಿಕಾರಿ ಸಕ್ರೆಪ್ಪ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. : - - - .