ವಿವಿಧ ಬೇಡಿಕೆಗಳಿಗೆ ಆಗ್ರಹ: ಇಂದು ಬೆಂಗಳೂರು ವಿವಿ ಬಂದ್. ಬೆಂಗಳೂರು,ಜುಲೈ,11,2023(..):ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ ವಿವಿ ಬಂದ್ ಆಗಲಿದೆ. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಬಂದ್ ಗೆ ಕರೆ ನೀಡಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. : - - –-.