ಸಿಎಂ ಸಿದ್ಧರಾಮಯ್ಯರಿಂದ ಬಜೆಟ್ ಮಂಡನೆ ಆರಂಭ: ಈ ಬಾರಿ 3.27 ಲಕ್ಷ ಕೋಟಿ ಗಾತ್ರದ ಬಜೆಟ್. ಬೆಂಗಳೂರು,ಜುಲೈ,7,2023(..):ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ಹಾಗೂ 2023-24ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ 14ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿ 3.27 ಲಕ್ಷ ಕೋಟಿ ಗಾತ್ರದ ಬಜೆಟ್ ಆಗಿದೆ. ಅಭಿವೃದ್ದಿ ಸಾಮಾಜಿಕ ನ್ಯಾಯದಪರ ಬಜೆಟ್ ಮಂಡಿಸುತ್ತಿದ್ದೇವೆ. ಸರ್ವರಿಗೂ ಸಮಪಾಲು ಸರ್ವರಿಗೂಸಮಬಾಳು ತತ್ವದಡಿ ಬಜೆಟ್ ಮಂಡನೆ ಮಾಡುತ್ತಿದ್ದೇವೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ. : - – -3.27 -