ರಾಜ್ಯದಲ್ಲಿ 5 ದಿನಗಳ ಕಾಲ ಭಾರಿ ಮಳೆ : ಹವಮಾನ ಇಲಾಖೆ ಮುನ್ಸೂಚನೆ. ಬೆಂಗಳೂರು,ಜೂನ್,30,2023(..):ರಾಜ್ಯದಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 5 ದಿನ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವಡೆ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ,ತುಮಕೂರು, ಕರಾವಳಿ ಭಾಗದಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಸೂಚನೆ ನೀಡಿದೆ. : – -5 - -