ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ.. ಬೆಂಗಳೂರು,ಜೂನ್,20,2023(..):ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಧಿಕೃತ ವೆಬ್‌ಸೈಟ್‌..inನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಒಟ್ಟು 1,57,756 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ನೋಡಬಹುದಾಗಿದೆ. : 2nd - - –- .