15 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ. ಬೆಂಗಳೂರು,ಜೂನ್,20,2023(..):ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು ಇಂದು 15 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ ನೋಡಿ.. ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್​ ಗೃಹ ನಿರ್ಮಾಣ ನಿಗಮ ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ ಅರುಣ್ ಚಕ್ರವರ್ತಿ- ಎಡಿಜಿಪಿ, ಡಿಸಿಆರ್​ಇ ಮನೀಷ್ ಕರ್ಬಿಕರ್- ಎಡಿಜಿಪಿ, ಸಿಐಡಿ ಚಂದ್ರಶೇಖರ್- ಐಎಸ್ ಡಿ, ಎಡಿಜಿಪಿ ವಿಪುಲ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪೂರ್ವ ವಲಯ ಪ್ರವೀಣ್ ಮಧುಕರ್ ಪವಾರ್- ಐಜಿಪಿ ಸಿಐಡಿ ಸತೀಶ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪಶ್ಚಿಮ ವಲಯ ಸಂದೀಪ್ ಪಾಟಿಲ್- ಕೆಎಸ್‌ಆರ್ ಪಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್- ಐಜಿಪಿ ಐಎಸ್ ಡಿ ರಮಣ್ ಗುಪ್ತಾ-ಬೆಳಗಾವಿ ವಲಯ ಐಜಿಪಿ ಸಿದ್ದರಾಮಪ್ಪ- ಕೇಂದ್ರ ಕಚೇರಿ ಐಜಿಪಿ ಬೋರಲಿಂಗಯ್ಯ- ಮೈಸೂರು ವಲಯ ಡಿಐಜಿ ವಂಶಿಕೃಷ್ಣ- ಡಿಐಜಿ ಸಿಐಡಿ ರಿಷ್ಯಂತ್ – ದಕ್ಷಿಣ ಕನ್ನಡ ಎಸ್ ಪಿ : – – – 15 .