10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ. ಬೆಂಗಳೂರು,ಜೂನ್,16,2023(..):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದ್ದು ಇಂದು 10 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ. ವರ್ಗಾವಣೆಯಾದ 10 ಐಎಎಸ್ ಅಧಿಕಾರಿಗಳ ಪಟ್ಟಿ ಹೀಗಿದೆ… ಡಾ. ಕುಮಾರ- ಜಿಲ್ಲಾಧಿಕಾರಿ, ಮಂಡ್ಯ ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ ರವೀಂದ್ರ ಪಿ.ಎನ್.- ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಶ್ರೀನಿವಾಸ್ ಕೆ.- ಜಿಲ್ಲಾಧಿಕಾರಿ, ತುಮಕೂರು ಜಾನಕಿ ಕೆ.ಎಂ.-ಜಿಲ್ಲಾಧಿಕಾರಿ, ಬಾಗಲಕೋಟೆ ಮುಲ್ಲೈ ಮುಹಿಲನ್ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಪ್ರಭು ಜಿ.-ಆಯುಕ್ತ- ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನವೀನ್ ಕುಮಾರ್ ರಾಜು- ಇಡಿ ವಸತಿ ಶಿಕ್ಷಣ ಸೊಸೈಟಿ. : - – -10 .