ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಕೆ.ವಿ ಶ್ರೀನಿವಾಸನ್ (ಬ್ರದರ್) ಸ್ಥಾಪಿಸಿರುವ ದತ್ತಿ ಪ್ರಶಸ್ತಿಗೆ ಪತ್ರಕರ್ತರು ಆಯ್ಕೆ. ಮೈಸೂರು,ಜೂನ್,8,2023(..):ಹಿರಿಯ ಪತ್ರಕರ್ತರಾದ ಕೆ.ವಿ. ಶ್ರೀನಿವಾಸನ್ (ಬ್ರದರ್) ಅವರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸ್ಥಾಪಿಸಿರುವ ನಾಲ್ಕು ದತ್ತಿ ಪ್ರಶಸ್ತಿಗೆ ಕೆಳಕಂಡ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. 1.ಮುದ್ರಣ ಮಾಧ್ಯಮ ವಿಭಾಗದಿಂದ ಮಹಾತ್ಮ ಗಾಂಧಿ ಪ್ರಶಸ್ತಿ- ಆರ್ ಸುವರ್ಣ (ನಗರ ಬೆಳಕು) ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಶೀಘ್ರದಲ್ಲೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ ಪತ್ರಕರ್ತರಿಗೂ ಸಂಘದ ಅಧ್ಯಕ್ಷರಾದ ಎಸ್.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ಸುಬ್ರಹ್ಮಣ್ಯ, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. : - – – () – .